ಪ್ರಾದೇಶಿಕ ಸುದ್ದಿಗಳು
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಉಡುಪಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ, ನಾಯಕರ ಬಂಧನ!
ಉಡುಪಿ : ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಹಾಗೂ ದೆಹಲಿಯಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ಪ್ರಮುಖ ನಾಯಕರ ಮೇಲಿನ...