ಪ್ರಾದೇಶಿಕ ಸುದ್ದಿಗಳು
ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯಕೇಂದ್ರದ ಆಂಬ್ಯುಲೆನ್ಸ್ ಡ್ರೈವರ್ ಮೃತ ದೇಹ ಪತ್ತೆ
ಸುಬ್ರಹ್ಮಣ್ಯ : ಕಳೆದ ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯಕೇಂದ್ರದ ಆಂಬ್ಯುಲೆನ್ಸ್ ಡ್ರೈವರ್ ಮೃತದೇಹ ಕುಮಾರಧಾರ ನದಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಮೃತರನ್ನು ಸುಬ್ರಹ್ಮಣ್ಯ ದೇವರಗದ್ದೆ ನಿವಾಸಿ ಹೊನ್ನಪ್ಪ...