ಪ್ರಾದೇಶಿಕ ಸುದ್ದಿಗಳು
ಆರೋಗ್ಯ ಸಚಿವ ಯು.ಟಿ. ಖಾದರ್ ಶ್ರೀಕ್ಷೇತ್ರ ಕುದ್ರೋಳಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ಪತ್ರಿಕಾಗೋಷ್ಠಿ
ಮಂಗಳೂರು : ಸರಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಬರುವ ರೋಗಿಗಳಿಗೆ ಉತ್ತಮ ಸೇವೆ ಲಭ್ಯವಾಗುವಂತೆ ಮಾಡುವುದು ನನ್ನ ಮೊದಲ ಆದ್ಯತೆಯಾಗಿದ್ದು, ಆ ನಿಟ್ಟಿನಲ್ಲಿ ಆಸ್ಪತ್ರೆಗಳಲ್ಲಿರುವ ಲೋಪದೋಷಗಳನ್ನು ಸರಿಪಡಿ ಸುವ ನಿಟ್ಟಿನಲ್ಲಿ ಗಮನ...