ಪ್ರಾದೇಶಿಕ ಸುದ್ದಿಗಳು
ಪತ್ರಕರ್ತರಿಂದ ಸಮಾಜದ ಸ್ವಾಸ್ಥ್ಯ ರಕ್ಷಣೆ : ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ
ಮಂಗಳೂರು : ಸಮಾಜದ ಸ್ವಾಸ್ಥ್ಯ ಕಾಪಾಡುವ ಮಹತ್ವದ ಜವಾಬ್ದಾರಿಯನ್ನು ಪತ್ರಕರ್ತರು ನಿಭಾಯಿಸುತ್ತಿದ್ದಾರೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸುವ ಪತ್ರಕರ್ತರನ್ನು ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದು ವಿಧಾನ ಪರಿಷತ್ ಸದಸ್ಯ ಐವನ್...