ಪ್ರಾದೇಶಿಕ ಸುದ್ದಿಗಳು
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ
ಉಡುಪಿ : ಜಿಲ್ಲೆಯಲ್ಲಿ ಮಳೆಯ ಹಿನ್ನಲೆ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪಿಯು ಕಾಲೇಜು, ಐಟಿಐ ಗೆ ಆ. 19ರಂದು ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ...