ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಲೇಡಿಗೋಷನ್ ಹಾಗೂ ಕೆಎಂಸಿ ವೈದ್ಯರ ಅಪರೂಪದ ಶಸ್ತ್ರಚಿಕಿತ್ಸೆ; ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಗರ್ಭಿಣಿಗೆ ಜಂಟಿ ವೈದ್ಯಕೀಯ ತಂಡದಿಂದ ಪುನರ್ಜನ್ಮ
ಮಂಗಳೂರು : ಸಮಾಜಮುಖಿ ಹಾಗೂ ಉತ್ಕೃಷ್ಟ ವೈದ್ಯಕೀಯ ಸೇವೆಗೆ ಹೆಸರುವಾಸಿಯಾದ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆಯು ಖಾಸಗಿ ಆಸ್ಪತ್ರೆಯಿಂದ ಕೈಬಿಡಲ್ಪಟ್ಟು, ಅತ್ಯಂತ ಸಂದಿಗ್ಧ ಸ್ಥಿತಿಯಲ್ಲಿದ್ದ ಗರ್ಭಿಣಿ ಮಹಿಳೆಯೊಬ್ಬರಿಗೆ ಯಶಸ್ವಿ ಚಿಕಿತ್ಸೆ...