ಪ್ರಾದೇಶಿಕ ಸುದ್ದಿಗಳು
ಮಂಗಳೂರು ಮಹಾನಗರ ಪಾಲಿಕೆಯಿಂದ ಬೃಹತ್ ಕಾರ್ಯಾಚರಣೆ: ನಿಯಮ ಉಲ್ಲಂಘಿಸಿದ ವಾಣಿಜ್ಯ ಸಂಸ್ಥೆಗಳಿಗೆ 7.20 ಲಕ್ಷ ರೂ. ದಂಡ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ (ಎಂಸಿಸಿ) ವ್ಯಾಪ್ತಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಕಾರ್ಯಾಚರಿಸುತ್ತಿದ್ದ ವಾಣಿಜ್ಯ ಸಂಸ್ಥೆಗಳ ವಿರುದ್ಧ ನಗರಸಭೆ ಅಧಿಕಾರಿಗಳು ಸಮರ ಸಾರಿದ್ದಾರೆ. ಅಕ್ಟೋಬರ್ 7 ರಂದು ಸುಮಾರು 100...