ವ್ಯವಹಾರ
ಟೊಯೊಟಾ ಕಿರ್ಲೋಸ್ಕರ್ ಮೋಟಾರ್ “ಟಿಕೆಎಂ ಬಿಜಿಂಟೆಲ್ ಹಬ್” ಅನ್ನು ಸ್ಥಾಪಿಸಲು ಕರ್ನಾಟಕ ಸರ್ಕಾರದೊಂದಿಗೆ ಕಾರ್ಯತಂತ್ರದ ಒಪ್ಪಂದಕ್ಕೆ ಸಹಿ
ಬೆಂಗಳೂರು: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಇಂದು ಬೆಂಗಳೂರಿನ ಕೆವಿಐಎನ್ ಸಿಟಿಯಲ್ಲಿ “ಟಿಕೆಎಂ ಬಿಜಿಂಟೆಲ್ ಹಬ್” ಅನ್ನು ಸ್ಥಾಪಿಸುವ ಮೂಲಕ ಭಾರತದಲ್ಲಿ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಲು ಕರ್ನಾಟಕ ಸರ್ಕಾರದೊಂದಿಗೆ ತಿಳಿವಳಿಕೆಯ...