ಪ್ರಾದೇಶಿಕ ಸುದ್ದಿಗಳು
ನೀಟ್ ಅಕ್ರಮ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ ಎಂದ ಶಾಸಕ ವೇದವ್ಯಾಸ ಕಾಮತ್
ಮಂಗಳೂರು: ನೀಟ್ ಪರೀಕ್ಷಾ ಅಕ್ರಮದ ತನಿಖೆಗಾಗಿ ಫಾಸ್ಟ್ಟ್ರ್ಯಾಕ್ ಕೋರ್ಟ್ ಸ್ಥಾಪನೆ ಮತ್ತು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವ ಭರವಸೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಯುವಜನರ ಭವಿಷ್ಯದ ಜೊತೆ...