ಪ್ರಾದೇಶಿಕ ಸುದ್ದಿಗಳು
ಫಿಟ್, ಯಂಗ್, ಆತ್ಮನಿರ್ಭರ ಭಾರತದಿಂದ ಮಾತ್ರ ವಿಕಸಿತ ಭಾರತ ನಿರ್ಮಾಣ: ಸಂಸದ ಕ್ಯಾ. ಚೌಟ
ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಗ್ಯಪೂರ್ಣ ವಿಕಸಿತ ಭಾರತದ ಪರಿಕಲ್ಪನೆಯ ಸಂಸತ್ ಕ್ರೀಡೋತ್ಸವದ ಭಾಗವಾಗಿ ಇಂದು ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ನಡೆದ ನಮೋ ಬ್ಯಾಡ್ಮಿಟನ್ ಟೂರ್ನಮೆಂಟ್ನ್ನು ಸಂಸದ ಕ್ಯಾ....