ಅಪರಾಧ
ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರಿಂದ ವಿದ್ಯಾರ್ಥಿನಿ ರೇಪ್, ಬೆಂಗಳೂರಿನಲ್ಲಿ ಆರೋಪಿಗಳ ಬಂಧನ
ಮಂಗಳೂರು : ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ವಿದ್ಯಾರ್ಥಿನಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಬಂಧಿಸಿದ್ದಾರೆ. ಬಂಧಿತರನ್ನು ಫಿಸಿಕ್ಸ್...