ಪ್ರಾದೇಶಿಕ ಸುದ್ದಿಗಳು
80 ಸಾವಿರ ರೂ. ಮೌಲ್ಯದ ಎಂಡಿಎಂಎ, ಗಾಂಜಾ ವಶ: ಕಾವೂರು ಪೊಲೀಸರಿಂದ ಇಬ್ಬರು ಡ್ರಗ್ ಪೆಡ್ಲರ್ಗಳ ಬಂಧನ
ಮಂಗಳೂರು : ನಗರದಲ್ಲಿ ನಡೆಯುತ್ತಿದ್ದ ಮಾದಕ ವಸ್ತುಗಳ ಮಾರಾಟ ಜಾಲಕ್ಕೆ ಕಾವೂರು ಪೊಲೀಸರು ಮಂಗಳವಾರ ಬೆಳಗ್ಗೆ ಬ್ರೇಕ್ ಹಾಕಿದ್ದಾರೆ. ಬಂಗ್ರ-ಕೂಳೂರು ಫಾಲ್ಗುಣಿ ನದಿಯ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು...