ಪ್ರಾದೇಶಿಕ ಸುದ್ದಿಗಳು
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟೆಂಪೋ ; 60 ಲಕ್ಷ ವೆಚ್ಚದಲ್ಲಿ ಅಳವಡಿಸಿದ ತಡೆಬೇಲಿಗೆ ಭಾರೀ ಹಾನಿ
ಮಂಗಳೂರು : ನೇತ್ರಾವತಿ ಸೇತುವೆ ಆವರಣ ಗೋಡೆಗೆ ಮಿನಿ ಟೆಂಪೋವೊಂದು ಬುಧವಾರ ಮುಂಜಾನೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದ ಘಟನೆ ನಡೆದಿದ್ದು ಟೆಂಪೋ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಘಟನೆಯಿಂದ...