ಅಪರಾಧ
ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ 200 ಕೋಟಿ ರೂ. ವಂಚಿಸಿದ ಪ್ರಕರಣದ ಆರೋಪಿ ಬಂಧನ
ಮಂಗಳೂರು : ಮಂಗಳೂರು ನಗರ ಪೊಲೀಸರು ಕಾರ್ಯಾಚರಣೆಯೊಂದರಲ್ಲಿ ಉದ್ಯಮಿ ಮತ್ತು ಶ್ರೀಮಂತ ವ್ಯಕ್ತಿಗಳಿಗೆ 200 ಕೋಟಿ ರೂ. ವಂಚಿಸಿದ ಪ್ರಕರಣದ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ ಜಪ್ಪಿನಮೊಗರು ನಿವಾಸಿ ರೋಶನ್ ಸಲ್ಡಾನ(45) ಬಂಧಿತ...