ಟಾಪ್ ಸುದ್ದಿ
“ಬಂಟರು-ನಾಡವರು ವಿಂಗಡಣೆ ಬೇಡ, ಜಾತಿ ಸಮೀಕ್ಷೆಯಲ್ಲಿ ಸಮಾಜ ಬಾಂಧವರು ಎಚ್ಚರಿಕೆ ವಹಿಸಿ“ -ಕೆ.ಅಜಿತ್ ಕುಮಾರ್ ರೈ ಮಾಲಾಡಿ
ಮಂಗಳೂರು: ಬಂಟರು ಮತ್ತು ನಾಡವರು ಅನಾದಿ ಕಾಲದಿಂದಲೂ ಒಂದೇ ಆಗಿದ್ದಾರೆ. ಬ್ರಿಟಿಷರ ಕಾಲದ ದಾಖಲೆಗಳಲ್ಲೂ ಇದನ್ನೇ ಹೇಳಲಾಗಿದೆ. ಆನಂತರ ಬಂಟರು ಮತ್ತು ನಾಡವರನ್ನು ವಿಂಗಡಣೆ ಮಾಡಲಾಗಿದೆ. ಬಂಟರು ಮತ್ತು ನಾಡವರನ್ನು...