ಪ್ರಾದೇಶಿಕ ಸುದ್ದಿಗಳು
ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ಮಿಸೈಲ್ ಅಟ್ಯಾಕ್: ಬಂಟ್ವಾಳದ ಯುವಕ ಸೇರಿ 10 ಭಾರತೀಯ ನಾವಿಕರು ಪಾರು
ಜಾಗತಿಕ ಮಟ್ಟದಲ್ಲಿ ತೀವ್ರ ಸಂಘರ್ಷಕ್ಕೆ ಕಾರಣವಾಗಿರುವ ಹಾರ್ಮುಝ್ ಜಲಸಂಧಿಯ ಒಮನ್ ಕರಾವಳಿ ಭಾಗದಲ್ಲಿ ಸಂಚರಿಸುತ್ತಿದ್ದ ವಾಣಿಜ್ಯ ಹಡಗೊಂದರ ಮೇಲೆ ಇರಾನ್ ಪಡೆಗಳು ಭೀಕರ ಕ್ಷಿಪಣಿ ದಾಳಿ ನಡೆಸಿವೆ. ಈ ನಡುಸಮುದ್ರದ...