ಪ್ರಾದೇಶಿಕ ಸುದ್ದಿಗಳು
ಪುತ್ತೂರಿನಲ್ಲಿ ತಕ್ಷಣ ಸ್ವಯಂ ಪ್ರೇರಿತ ಕೇಸ್ ದಾಖಲಿಸಿದ ಪೊಲೀಸರು, ಬಂಟ್ವಾಳ ಘಟನೆಯಲ್ಲಿ ಮೌನ ಮುರಿದಿಲ್ಲವೇಕೆ?; ಸರ್ಕಾರದ ದ್ವಂದ್ವ ನಿಲುವಿಗೆ ಶಾಸಕ ಡಾ. ಭರತ್ ಶೆಟ್ಟಿ ತೀವ್ರ ಆಕ್ಷೇಪ!
ಮಂಗಳೂರು : ರಾಜ್ಯದ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸರ್ಕಾರದ ದ್ವಂದ್ವ ನೀತಿಯಿಂದಾಗಿ ಒಂದೆಡೆ ತಕ್ಷಣವೇ ಕಠಿಣ ಕ್ರಮಗಳನ್ನು ಜರುಗಿಸಲಾಗುತ್ತಿದ್ದರೆ, ಮತ್ತೊಂದೆಡೆ ಸಮಾಜಘಾತುಕ...