ಪ್ರಾದೇಶಿಕ ಸುದ್ದಿಗಳು
ಕರಾವಳಿಯಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಬಿಗು ಪೊಲೀಸ್ ಬಂದೋಬಸ್ತ್: ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವ್ಯಾಪಕ ಭದ್ರತೆ
ಮಂಗಳೂರು : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ಅತ್ಯಂತ ಶಾಂತಿಯುತ ಹಾಗೂ ಸೌಹಾರ್ದಯುತ ವಾತಾವರಣದಲ್ಲಿ ನಡೆಸಲು ಪೊಲೀಸ್ ಇಲಾಖೆ ಸರ್ವ ಸನ್ನದ್ಧವಾಗಿದೆ. ಉಭಯ ಜಿಲ್ಲೆಗಳಾದ್ಯಂತ...