ಪ್ರಾದೇಶಿಕ ಸುದ್ದಿಗಳು
ಮಂಗಳೂರಿನ ವಿವಿಧ ಪ್ರದೇಶಗಳಿಗೆ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಭೇಟಿ: ಕುಡಿಯುವ ನೀರು ಹಾಗೂ ತ್ಯಾಜ್ಯ ವಿಲೇವಾರಿ ಸಮಸ್ಯೆಗಳ ಪರಿಶೀಲನೆ
ಮಂಗಳೂರು : ಮಂಗಳೂರು ಮಹಾನಗರಪಾಲಿಕೆಯ ಆಯುಕ್ತರಾದ ರಾಹುಲ್ ರತ್ನಂ ಪಾಂಡೆ ಅವರು ಮಂಗಳವಾರ ನಗರದ ಹಲವು ಪ್ರದೇಶಗಳಿಗೆ ಸ್ಥಳ ಪರಿಶೀಲನೆಗಾಗಿ ಭೇಟಿ ನೀಡಿ, ಸ್ಥಳೀಯ ನಿವಾಸಿಗಳಿಂದ ಸಾರ್ವಜನಿಕ ಕುಂದುಕೊರತೆಗಳನ್ನು ಆಲಿಸಿದರು....