ಪ್ರಾದೇಶಿಕ ಸುದ್ದಿಗಳು
ಬಜ್ಪೆ: ಫಾರ್ಚುನರ್ ಕಾರಿನಲ್ಲಿ ಅಕ್ರಮ ದನ ಸಾಗಾಟ; ಪೊಲೀಸರ ದಾಳಿ ವೇಳೆ ಮಾರಕಾಯುಧ ಪತ್ತೆ, ಆರೋಪಿಗಳು ಪರಾರಿ
ಮಂಗಳೂರು : ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಮುಂಜಾನೆ ಭೀಕರ ರೀತಿಯಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಬಡಗ ಎಡಪದವು ಗ್ರಾಮದ ಶಾಸ್ತಾವು ಶ್ರೀ ಭೂತನಾಥೇಶ್ವರ...