ಪ್ರಾದೇಶಿಕ ಸುದ್ದಿಗಳು
ಧರ್ಮಸ್ಥಳ ಎಸ್ಐಟಿ ತನಿಖೆ: ಕಾರ್ಯಾಚರಣೆ ಮುಗಿದರೂ ಪಾವತಿಯಾಗದ 2 ಲಕ್ಷ ರೂ. ಬಾಕಿ ಬಿಲ್
ಬೆಳ್ತಂಗಡಿ : ಧರ್ಮಸ್ಥಳದಲ್ಲಿ ಶವ ಹೂತು ಹಾಕಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (ಎಸ್ಐಟಿ) ನಡೆಸಿದ ಸುದೀರ್ಘ ಕಾರ್ಯಾಚರಣೆಯ ಬಿಲ್ಗಳು ಇನ್ನೂ ಪಾವತಿಯಾಗದೆ...