ಟಾಪ್ ಸುದ್ದಿ
ಬಾಬುಗುಡ್ಡದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ: ನೈತಿಕ ಪೊಲೀಸ್ಗಿರಿ ನಡೆಸಿದ ತಂದೆ-ಮಗನ ಬಂಧನ
ಮಂಗಳೂರು : ನಗರದ ಬಾಬುಗುಡ್ಡ ಎಂಬಲ್ಲಿ ಶಾಲಾ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ಗಿರಿ ನಡೆಸಿದ ಆರೋಪದಡಿ ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂಬುವವರನ್ನು ಪಾಂಡೇಶ್ವರ ಠಾಣಾ ಪೊಲೀಸರು...