ಪ್ರಾದೇಶಿಕ ಸುದ್ದಿಗಳು
ಮಂಗಳೂರು: ನಗರದ ಬಾರ್ಗಳ ಮೇಲೆ ಅಬಕಾರಿ ಅಧಿಕಾರಿಗಳ ದಿಢೀರ್ ದಾಳಿ – ಅಪ್ರಾಪ್ತರಿಗೆ ಮದ್ಯ ಪೂರೈಸಿದರೆ ಕಠಿಣ ಕ್ರಮದ ಎಚ್ಚರಿಕೆ
ಮಂಗಳೂರು : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಮದ್ಯದ ಜೊತೆಗೆ ಆಹಾರ ಪೂರೈಸುವ ಬಾರ್ ಹಾಗೂ ರೆಸ್ಟೋರೆಂಟ್ಗಳ ಮೇಲೆ ಅಬಕಾರಿ ಇಲಾಖೆಯ ಅಧಿಕಾರಿಗಳ ತಂಡ ಬುಧವಾರ ರಾತ್ರಿ ಮಿಂಚಿನ ದಾಳಿ ನಡೆಸಿದೆ....