ಪ್ರಾದೇಶಿಕ ಸುದ್ದಿಗಳು
ಉಡುಪಿಯ ಸರ್ಕಾರಿ ಬಾಲಕರ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ನಾಪತ್ತೆ
ಉಡುಪಿ : ಉಡುಪಿಯ ಸರ್ಕಾರಿ ಬಾಲಕರ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ. ಕಾಣೆಯಾದ ಮಕ್ಕಳನ್ನು ಬೆಂಗಳೂರಿನ ಜ್ಞಾನ ಮಂದಿರ ಸರ್ಕಾರಿ ಶಾಲೆಯ ವಿದ್ಯಾರ್ಥಿ ದಿಲೀಪ್ (14)...