ಅಪರಾಧ
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಿತ ಕಾಮೆಂಟ್: ಮಂಜೇಶ್ವರದ ವ್ಯಕ್ತಿ ಕಂಕನಾಡಿ ಪೊಲೀಸರ ವಶಕ್ಕೆ
ಮಂಜೇಶ್ವರ : ಮಂಗಳೂರಿನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರ ವೀಡಿಯೊಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಹರಡುವ ರೀತಿಯಲ್ಲಿ ಪ್ರಚೋದನಕಾರಿ ಕಾಮೆಂಟ್ ಹಾಕಿದ್ದ ಆರೋಪಿಯನ್ನು ಕಂಕನಾಡಿ ನಗರ ಠಾಣಾ ಪೊಲೀಸರು...