ಪ್ರಾದೇಶಿಕ ಸುದ್ದಿಗಳು
ಬಿ.ಎಸ್.ವೈ ಅಭಿಮಾನೋತ್ಸವದ ಅಂಗವಾಗಿ ವಾಹನಗಳಿಗೆ ಸ್ಟಿಕ್ಕರ್ ಅಂಟಿಸುವ ಅಭಿಯಾನಕ್ಕೆ ಚಾಲನೆ
ಮಂಗಳೂರು: ಮಾಜಿ ಮುಖ್ಯಮಂತ್ರಿ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ಸಮಾಜ ಸೇವೆಯ 50 ವರ್ಷಗಳ ಸಾರ್ಥಕ ಹಾದಿಯನ್ನು ಸಂಭ್ರಮಿಸಲು ಚಿತ್ರದುರ್ಗದಲ್ಲಿ ಪಕ್ಷವು ಹಮ್ಮಿಕೊಂಡಿರುವ ‘ಬಿ.ಎಸ್.ವೈ ಅಭಿಮಾನೋತ್ಸವ’ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ...