ಪ್ರಾದೇಶಿಕ ಸುದ್ದಿಗಳು
ಸ್ವಪಕ್ಷದ ನಾಯಕನ ವಿರುದ್ಧವೇ ಬಿಜೆಪಿ ಕಾರ್ಯಕರ್ತರ ಆಕ್ರೋಶ: ಹೆದ್ದಾರಿ ಅವಾಂತರಕ್ಕೆ ಬ್ರಿಜೇಶ್ ಚೌಟ ಉಡಾಫೆ ಉತ್ತರ?
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಬ್ರಿಜೇಶ್ ಚೌಟ ಅವರ ವರ್ತನೆಯ ವಿರುದ್ಧ ಸ್ವಪಕ್ಷದ ಕಾರ್ಯಕರ್ತರೇ ಈಗ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಮಂಗಳೂರಿನಿಂದ ಕಾರ್ಕಳಕ್ಕೆ ಸಂಪರ್ಕ ಕಲ್ಪಿಸುವ...