ಪ್ರಾದೇಶಿಕ ಸುದ್ದಿಗಳು
ಮದುವೆಯಾಗುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ನಿವಾಸ್ ರಾವ್ ಅವರಿಗೆ ಬಿಜೆಪಿ ನೋಟಿಸ್
ಮಂಗಳೂರು : ಪುತ್ತೂರು ಮದುವೆಯಾಗುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ನಿವಾಸ್ ರಾವ್ ಅವರಿಗೆ ಪುತ್ತೂರು ಬಿಜೆಪಿ ಮಂಡಳ ಅಧ್ಯಕ್ಷರು ನೋಟಿಸ್ ನೀಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ...