ಪ್ರಾದೇಶಿಕ ಸುದ್ದಿಗಳು
ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಅವಹೇಳನಕಾರಿ ಪೋಸ್ಟ್ ಮಿನಿ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ
ಮಂಗಳೂರು : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರವರ ಭಾವಚಿತ್ರಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ ವಿರುದ್ಧ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನಗರದ ಮಿನಿ ವಿಧಾನಸೌಧದ ಎದುರು...