ಪ್ರಾದೇಶಿಕ ಸುದ್ದಿಗಳು
ಕಾಂಗ್ರೆಸ್ ಸರ್ಕಾರ ಕೇವಲ ಹೆಸರು ಬದಲಾವಣೆಯಲ್ಲಿ ನಿರತ: ಶಾಸಕ ವೇದವ್ಯಾಸ ಕಾಮತ್ ವಾಗ್ದಾಳಿ
ಮಂಗಳೂರು : ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಮೊದಲು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದು ಶಾಸಕ ವೇದವ್ಯಾಸ ಕಾಮತ್ ಅವರು ಕಿಡಿಕಾರಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕ್ಷೇತ್ರಕ್ಕೆ...