ಪ್ರಾದೇಶಿಕ ಸುದ್ದಿಗಳು
ಮಂಗಳೂರು : ಯುವಜನತೆಯನ್ನೇ ಟಾರ್ಗೆಟ್ ಮಾಡಿ ವಿಷಕಾರಿ ಪೌಡರ್ ಬಳಸಿ ಕಳಪೆ ಗುಣಮಟ್ಟದ ಆಹಾರ ತಯಾರಿಸುವ ಪಾಸ್ಟ್ ಫುಡ್ ಗಳ ಮೇಲೆ ದಾಳಿ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ (MCC) ಆರೋಗ್ಯ ಅಧಿಕಾರಿಗಳ ತಂಡವು ಸಾರ್ವಜನಿಕ ನೈರ್ಮಲ್ಯ ಮತ್ತು ಸುರಕ್ಷತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಬಿಜೈ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಹಾಗೂ ಸ್ಟೇಟ್ ಬ್ಯಾಂಕ್...