ರಾಜಕೀಯ
ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
ಬೆಂಗಳೂರು : ಬಿಬಿಎಂಪಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ತನಗೆ ಬೇಕಾದಂತೆ ಬೆಂಗಳೂರನ್ನು ವಿಭಜನೆ ಮಾಡಿದೆ. ಇದನ್ನು ವಿರೋಧಿಸಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ...