ಪ್ರಾದೇಶಿಕ ಸುದ್ದಿಗಳು
ಬಿಸಿರೋಡಿನಲ್ಲಿ ಬಿಜೆಪಿ ವಿಜಯೋತ್ಸವ: ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ
ಬಂಟ್ವಾಳ : ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯು ಭರ್ಜರಿ ಜಯಭೇರಿ ಬಾರಿಸಿ, ಪೂರ್ಣಪ್ರಮಾಣದ ಅಧಿಕಾರಕ್ಕೇರಿದ ಹಿನ್ನೆಲೆಯಲ್ಲಿ ಬಂಟ್ವಾಳ ಬಿಜೆಪಿ ವತಿಯಿಂದ ಬಿಸಿರೋಡಿನಲ್ಲಿ ಅದ್ಧೂರಿ ವಿಜಯೋತ್ಸವ ಆಚರಿಸಲಾಯಿತು....