ಪ್ರಾದೇಶಿಕ ಸುದ್ದಿಗಳು
ಬಂಟ್ವಾಳ: ಹಿಂದೂ ಕಾರ್ಯಕರ್ತರ ವಿರುದ್ಧ ಸುಳ್ಳು ಕೇಸ್ ಆರೋಪ; ಸೆ.28ಕ್ಕೆ ಬಿಸಿರೋಡಿನಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆಗೆ ಶಾಸಕ ರಾಜೇಶ್ ನಾಯ್ಕ್ ಕರೆ
ಬಂಟ್ವಾಳ : ಕರಾವಳಿ ಭಾಗದಲ್ಲಿ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಬಿಜೆಪಿಯನ್ನು ಹತೋಟಿಗೆ ತರಲು ಹುನ್ನಾರ ನಡೆಸಲಾಗುತ್ತಿದ್ದು, ಹಿಂದೂ ಕಾರ್ಯಕರ್ತರ ಮೇಲೆ ಸತತವಾಗಿ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ಶಾಸಕ ರಾಜೇಶ್...