ಪ್ರಾದೇಶಿಕ ಸುದ್ದಿಗಳು
ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಇನೋಳಿ: ಜೀರ್ಣೋದ್ಧಾರ ಯಶಸ್ಸಿಗೆ ವಿಶೇಷ ಪ್ರಾರ್ಥನೆ ಹಾಗೂ ಒಗ್ಗಟ್ಟಿನ ಕರೆ
ಇನೋಳಿ : ಪಾವೂರು ಗ್ರಾಮದ ಇನೋಳಿಯಲ್ಲಿರುವ ಪ್ರಸಿದ್ಧ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಮುಂಬರುವ ಬ್ರಹ್ಮಕಲಶೋತ್ಸವದ ಕಾರ್ಯಗಳು ಯಾವುದೇ ವಿಘ್ನವಿಲ್ಲದೆ ಪೂರ್ಣಗೊಳ್ಳಲು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಕ್ಷೇತ್ರಕ್ಕೆ...