ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಬೋಳಾರ ಹೊಯ್ಗೆ ಬಜಾರ್ನ ಅಲ್ಬುಕರ್ಕ್ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಅಗ್ನಿ ಅನಾಹುತ; ಭಾರೀ ಪ್ರಮಾಣದ ಆಸ್ತಿಪಾಸ್ತಿ ಹಾನಿ
ಮಂಗಳೂರು: ಬೋಳಾರ ಹೊಯ್ಗೆ ಬಜಾರ್ ಪ್ರದೇಶದಲ್ಲಿರುವ ಐತಿಹಾಸಿಕ ಅಲ್ಬುಕರ್ಕ್ & ಸನ್ಸ್ ಫ್ಯಾಕ್ಟರಿಯಲ್ಲಿ ಇಂದು ಭೀಕರ ಅಗ್ನಿ ಅವಘಡ ಸಂಭವಿಸಿದೆ. ಕಾರ್ಖಾನೆಯ ಆವರಣದಲ್ಲಿ ದಿಢೀರನೆ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ್ದು,...