ಪ್ರಾದೇಶಿಕ ಸುದ್ದಿಗಳು
ಭಾರಿ ಮಳೆ : ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಬೆಂಗಳೂರು ಮತ್ತು ಮಂಗಳೂರು ವಾಹನ ಸಂಚಾರ ಅಸ್ತವ್ಯಸ್ತ
ಮಂಗಳೂರು: ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ವಾಹನ...