ಟಾಪ್ ಸುದ್ದಿ
ಉಡುಪಿ: ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ದಂಧೆ; ಆರೋಪಿ ಭರತ್ ಜಯರಾಮ್ ದಾಸ ಜಿಲ್ಲೆಯಿಂದ ಗಡಿಪಾರು
ಉಡುಪಿ : ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ವ್ಯಕ್ತಿಯೊಬ್ಬನನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ವಿಶೇಷ ಕಾರ್ಯಾಂಗ ದಂಡಾಧಿಕಾರಿಗಳು ಜಿಲ್ಲೆಯಿಂದ ಗಡಿಪಾರು ಮಾಡುವ ಮಹತ್ವದ ಆದೇಶ ಹೊರಡಿಸಿದ್ದಾರೆ....