ಪ್ರಾದೇಶಿಕ ಸುದ್ದಿಗಳು
ಗುರು-ಗಾಂಧಿ ಸಂವಾದ ಶತಮಾನೋತ್ಸವ: ಶಿವಗಿರಿ ಶಾಖಾ ಮಠಕ್ಕೆ ಉಡುಪಿ/ಮಂಗಳೂರಿನಲ್ಲಿ 5 ಎಕರೆ ಭೂಮಿ – ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ
ಮಂಗಳೂರು : ಕೇರಳದ ಪ್ರಮುಖ ಆಧ್ಯಾತ್ಮಿಕ ಕೇಂದ್ರವಾದ ಶಿವಗಿರಿ ಮಠ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕ್ಯಾಂಪಸ್ನಲ್ಲಿ ಮಹತ್ವದ ಕಾರ್ಯಕ್ರಮಕ್ಕೆ...