ಪ್ರಾದೇಶಿಕ ಸುದ್ದಿಗಳು
ಮಂಗಳೂರಿನ ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ಬೆಳಗಾವಿ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ತೀವ್ರ ಆಕ್ಷೇಪ
ಮಂಗಳೂರು : ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ಮಾಡಿ ರೋಗಿಗಳ ಜೀವದೊಂದಿಗೆ ಚೆಲ್ಲಾಟವಾಡಿದ ಅಧಿಕಾರಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳದಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ಬೆಳಗಾವಿ...