ಪ್ರಾದೇಶಿಕ ಸುದ್ದಿಗಳು
ಬೆಳ್ತಂಗಡಿ : ಸುಳ್ಳು ಕೇಸ್ ಆರೋಪ: ಮನವಿ ನೀಡಲು ಬಂದ ಸೌಜನ್ಯಾ ಹೋರಾಟಗಾರರ ಬಂಧನ
ಬೆಳ್ತಂಗಡಿ : ಸೌಜನ್ಯ ಪ್ರಕರಣದ ಹೋರಾಟಗಾರರ ಮೇಲೆ ಸುಳ್ಳು ಮೊಕದ್ದಮೆಗಳನ್ನು ದಾಖಲಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿ, ಬೆಳ್ತಂಗಡಿ ತಹಶೀಲ್ದಾರ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ಬಂದ...