ಸುದ್ದಿಗಳು
ಬೋಳೂರು-ತಣ್ಣೀರುಬಾವಿ ಸೇತುವೆ ನಿರ್ಮಾಣ ಕಾಮಗಾರಿ ವೇಳೆ ದುರ್ಘಟನೆ: ನದಿಗೆ ಉರುಳಿದ ಕ್ರೇನ್, ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯ
ಮಂಗಳೂರು: ಬೋಳೂರು-ತಣ್ಣೀರುಬಾವಿ ನಡುವೆ ನಡೆಯುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿಯ ಸಂದರ್ಭದಲ್ಲಿ ಶುಕ್ರವಾರ ಕ್ರೇನ್ ಒಂದು ನದಿಗೆ ಉರುಳಿ ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗ್ಗೆ ಸುಮಾರು 9.20ರ...