ಪ್ರಾದೇಶಿಕ ಸುದ್ದಿಗಳು
ಸುಲ್ತಾನ್ ಬತ್ತೇರಿ-ತಣ್ಣೀರುಬಾವಿ ಸಂಪರ್ಕದ ‘ಬೋ ಸ್ಟ್ರಿಂಗ್’ ಸೇತುವೆ: ಸೆಪ್ಟೆಂಬರ್ನಲ್ಲಿ ಲೋಕಾರ್ಪಣೆಗೆ ಸಿದ್ಧ
ಮಂಗಳೂರು : ಸುಲ್ತಾನ್ ಬತ್ತೇರಿಯಿಂದ ತಣ್ಣೀರುಬಾವಿಯನ್ನು ಸಂಪರ್ಕಿಸುವ ಅತ್ಯಾಧುನಿಕ ತಂತ್ರಜ್ಞಾನದ ‘ಬೋ ಸ್ಟ್ರಿಂಗ್’ ಸೇತುವೆ ಕಾಮಗಾರಿಯು ಸೆಪ್ಟೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ....