ಪ್ರಾದೇಶಿಕ ಸುದ್ದಿಗಳು
‘ಬ್ರಿಡ್ಜ್ಮ್ಯಾನ್ ಆಫ್ ಇಂಡಿಯಾ’ ಡಾ. ಗಿರೀಶ್ ಭಾರದ್ವಾಜ್ ನಿಧನ
ಸುಳ್ಯ : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪದ್ಮಶ್ರೀ ಪುರಸ್ಕೃತ, ಖ್ಯಾತ ತೂಗುಸೇತುವೆಗಳ ನಿರ್ಮಾಪಕ ಡಾ. ಗಿರೀಶ್ ಭಾರದ್ವಾಜ್ (76) ಅವರು ಮಂಗಳವಾರ ಬೆಳಗ್ಗೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ವಿಧಿವಶರಾದರು....