ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಸಮುದ್ರಕ್ಕೆ ಬಿದ್ದ ಮೀನುಗಾರನ ಸಾಹಸಮಯ ರಕ್ಷಣೆ; ಕೋಸ್ಟ್ ಗಾರ್ಡ್ ಮಿಂಚಿನ ಕಾರ್ಯಾಚರಣೆ
ಮಂಗಳೂರು : ಆಳಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಅಪಾಯದಲ್ಲಿದ್ದ ಮೀನುಗಾರನೊಬ್ಬನನ್ನು ಭಾರತೀಯ ಕೋಸ್ಟ್ ಗಾರ್ಡ್ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಯಶಸ್ವಿಯಾಗಿ ರಕ್ಷಿಸಿದ್ದಾರೆ. ರವಿವಾರ ಮಧ್ಯರಾತ್ರಿ ಮಂಗಳೂರು...