ಪ್ರಾದೇಶಿಕ ಸುದ್ದಿಗಳು
ರಾಷ್ಟ್ರನಿರ್ಮಾಣದಲ್ಲಿ ಯುವಜನತೆ ಸಕ್ರಿಯರಾಗಲು ಭಾರತ್ ಜೋಡೋ ಯುವ ಸಂಘಗಳ ರಚನೆ : ಜಿಲ್ಲಾಧಿಕಾರಿ
ಮಂಗಳೂರು : ಯುವಜನರನ್ನು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೋತ್ಸಾಹಿಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್...