ಪ್ರಾದೇಶಿಕ ಸುದ್ದಿಗಳು
ಭಾರತ ಮಾತೆಯ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವುದು ಅಕ್ಷಮ್ಯ: ಮಂಗಳೂರು ಪೊಲೀಸ್ ಕಮಿಷನರ್ ಖಡಕ್ ಎಚ್ಚರಿಕೆ
ಮಂಗಳೂರು: ರಾಷ್ಟ್ರಪ್ರೇಮ ಅಥವಾ ‘ಭಾರತ್ ಮಾತಾ ಕೀ ಜೈ’ ಎನ್ನುವ ಘೋಷಣೆಗಳನ್ನು ತಮ್ಮ ತಪ್ಪುಗಳನ್ನು ಮುಚ್ಚಿಟ್ಟುಕೊಳ್ಳುವ ಗುರಾಣಿಯಾಗಿ ಬಳಸಿಕೊಂಡು ಕಾನೂನು ಉಲ್ಲಂಘಿಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಂಗಳೂರು ನಗರ ಪೊಲೀಸ್...