ಪ್ರಾದೇಶಿಕ ಸುದ್ದಿಗಳು
ಕಾಸರಗೋಡಿನಲ್ಲಿ ಜೂನ್ 6ಕ್ಕೆ ರೆಡ್ ಅಲರ್ಟ್ ಘೋಷಣೆ: ಮುನ್ನೆಚ್ಚರಿಕೆಯಾಗಿ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಪ್ರಕಟಿಸಿದ ಜಿಲ್ಲಾಡಳಿತ
ಕಾಸರಗೋಡು : ಕೇಂದ್ರ ಹವಾಮಾನ ಇಲಾಖೆಯು ಕಾಸರಗೋಡು ಜಿಲ್ಲೆಯಲ್ಲಿ ಜೂನ್ 6ರ ಶನಿವಾರದಂದು ಅತ್ಯಂತ ತೀವ್ರ ಸ್ವರೂಪದ ಮಳೆಯಾಗುವ ಮುನ್ಸೂಚನೆ ನೀಡಿ ‘ರೆಡ್ ಅಲರ್ಟ್’ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ...