ಅಪರಾಧ
ವ್ಯಕ್ತಿಯೋರ್ವರನ್ನು ಭೀಕರವಾಗಿ ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು : ವ್ಯಕ್ತಿಯೋರ್ವರನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಮುಲ್ಕಿ ತಾಲೂಕಿನ ಪಕ್ಷಿಕೆರೆಯ ಕೆಮ್ರಾಲ್ ನಿವಾಸಿ ಆರೋಪಿ ಮೊಹಮ್ಮದ್ ಮುಸ್ತಫಾ ಯಾನೆ ಮುಸ್ತಾ...