ಪ್ರಾದೇಶಿಕ ಸುದ್ದಿಗಳು
ಮಂಗಳೂರು: ಭೂ ವ್ಯವಹಾರದ ದ್ವೇಷಕ್ಕೆ ಸ್ಕೂಟರ್ಗೆ ಕಾರು ಢಿಕ್ಕಿ ಹೊಡೆಸಿ ಕೊಲೆ ಯತ್ನ; ಆರೋಪಿ ಬಂಧನ
ಮಂಗಳೂರು: ಆರ್ಯ ಸಮಾಜ ರಸ್ತೆಯಲ್ಲಿ ಮಂಗಳವಾರ ಬೆಳಿಗ್ಗೆ ಭೂ ವ್ಯವಹಾರದ ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆಸಿ ಕೊಲೆಗೆ ಯತ್ನಿಸಿದ ಭೀಕರ ಘಟನೆ ನಡೆದಿದೆ. ಮಲ್ಲಿಕಟ್ಟೆ...